Home Bibles ☰ Books 1 ಅರಸುಗಳು 18:35 · ಕನ್ನಡ ಬೈಬಲ್
1 ಅರಸುಗಳು 18:35 · ಕನ್ನಡ ಬೈಬಲ್

ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.

Cross references

1 ಅರಸುಗಳು 18:32

ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.

1 ಅರಸುಗಳು 18:38

ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.

Interlinear

Choose Theme