Home Bibles 1 ಅರಸುಗಳು 18:41 · ಕನ್ನಡ ಬೈಬಲ್
1 ಅರಸುಗಳು 18:41 · ಕನ್ನಡ ಬೈಬಲ್

ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.

Cross references

1 ಅರಸುಗಳು 17:1

ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

1 ಅರಸುಗಳು 18:1

ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.

ಸಭಾಪ್ರಸಂಗಿ 9:7

ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.

ಅಪೋಸ್ತಲರ ಕೃತ್ಯಗಳು 27:34

ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.

Interlinear

Choose Theme