Home Bibles ☰ Books 1 ಅರಸುಗಳು 18:6 · ಕನ್ನಡ ಬೈಬಲ್
1 ಅರಸುಗಳು 18:6 · ಕನ್ನಡ ಬೈಬಲ್

ಅವರು ದೇಶವನ್ನು ಹಾದು ಹೋಗಲು ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕ ವಾಗಿ ಹೋದರು.

Cross references

ಯೆರೆಮಿಯ 14:3

ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.

Interlinear

Choose Theme