Home Bibles ☰ Books 1 ಅರಸುಗಳು 18:8 · ಕನ್ನಡ ಬೈಬಲ್
1 ಅರಸುಗಳು 18:8 · ಕನ್ನಡ ಬೈಬಲ್

ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು.

Cross references

1 ಅರಸುಗಳು 18:3

ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.

ರೋಮಾಪುರದವರಿಗೆ 13:7

ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.

1 ಪೇತ್ರ 2:17

ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

Interlinear

Choose Theme