Home Bibles 1 ಅರಸುಗಳು 2:11 · ಕನ್ನಡ ಬೈಬಲ್
1 ಅರಸುಗಳು 2:11 · ಕನ್ನಡ ಬೈಬಲ್

ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.

Cross references

2 ಸಮುವೇಲ 5:4

ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.

2 ಸಮುವೇಲ 5:5

ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.

1 ದಿನವೃತ್ತಾಂತ 29:26

ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.

Interlinear

Choose Theme