1 ಅರಸುಗಳು 2:14 · ಕನ್ನಡ ಬೈಬಲ್
ಅದಕ್ಕೆ ಅವನು--ಸಮಾ ಧಾನವೇ ಅಂದನು ಮತ್ತು ಅವನು--ನಿನಗೆ ಹೇಳತಕ್ಕ ಮಾತು ನನಗುಂಟು ಅಂದನು. ಅದಕ್ಕವಳು--ಹೇಳು ಅಂದಳು.
Cross references
2 ಸಮುವೇಲ 14:12
ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.
ಲೂಕ 7:40
ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--