Home Bibles 1 ಅರಸುಗಳು 2:16 · ಕನ್ನಡ ಬೈಬಲ್
1 ಅರಸುಗಳು 2:16 · ಕನ್ನಡ ಬೈಬಲ್

ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.

Cross references

ಕೀರ್ತನೆಗಳು 132:10

ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.

ಸಾಮೇತಿಗಳು 30:7

ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;

Interlinear

Choose Theme