Home Bibles ☰ Books 1 ಅರಸುಗಳು 2:38 · ಕನ್ನಡ ಬೈಬಲ್
1 ಅರಸುಗಳು 2:38 · ಕನ್ನಡ ಬೈಬಲ್

ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.

Cross references

1 ಅರಸುಗಳು 18:24

ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.

1 ಅರಸುಗಳು 20:4

ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.

2 ಅರಸುಗಳು 20:19

ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.

Interlinear

Choose Theme