Home Bibles 1 ಅರಸುಗಳು 2:40 · ಕನ್ನಡ ಬೈಬಲ್
1 ಅರಸುಗಳು 2:40 · ಕನ್ನಡ ಬೈಬಲ್

ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.

Cross references

ಸಾಮೇತಿಗಳು 15:27

ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.

ಲೂಕ 12:15

ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.

1 ತಿಮೋಥೆಯ 6:10

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.

Interlinear

Choose Theme