Home Bibles ☰ Books 1 ಅರಸುಗಳು 20:17 · ಕನ್ನಡ ಬೈಬಲ್
1 ಅರಸುಗಳು 20:17 · ಕನ್ನಡ ಬೈಬಲ್

ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.

Cross references

1 ಅರಸುಗಳು 20:14

ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.

1 ಅರಸುಗಳು 20:19

ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.

Interlinear

Choose Theme