Home Bibles ☰ Books 1 ಅರಸುಗಳು 20:19 · ಕನ್ನಡ ಬೈಬಲ್
1 ಅರಸುಗಳು 20:19 · ಕನ್ನಡ ಬೈಬಲ್

ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.

Cross references

1 ಅರಸುಗಳು 20:17

ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.

1 ದಿನವೃತ್ತಾಂತ 19:14

ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು.

Interlinear

Choose Theme