1 ಅರಸುಗಳು 20:25 · ಕನ್ನಡ ಬೈಬಲ್
ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.
Cross references
ಕೀರ್ತನೆಗಳು 10:3
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.