Home Bibles ☰ Books 1 ಅರಸುಗಳು 20:3 · ಕನ್ನಡ ಬೈಬಲ್
1 ಅರಸುಗಳು 20:3 · ಕನ್ನಡ ಬೈಬಲ್

ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.

Cross references

ನಿರ್ಗಮಕಾಂಡ 15:9

ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.

ಯೆಶಾಯ 10:13

ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

Interlinear

Choose Theme