Home Bibles ☰ Books 1 ಅರಸುಗಳು 22:33 · ಕನ್ನಡ ಬೈಬಲ್
1 ಅರಸುಗಳು 22:33 · ಕನ್ನಡ ಬೈಬಲ್

ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.

Cross references

1 ಅರಸುಗಳು 22:31

ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.

2 ದಿನವೃತ್ತಾಂತ 18:32

ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.

ಕೀರ್ತನೆಗಳು 76:10

ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.

Interlinear

Interlinear data is unavailable for this verse.

Choose Theme