Home Bibles 1 ಅರಸುಗಳು 22:41 · ಕನ್ನಡ ಬೈಬಲ್
1 ಅರಸುಗಳು 22:41 · ಕನ್ನಡ ಬೈಬಲ್

ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.

Cross references

1 ಅರಸುಗಳು 15:24

ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.

1 ಅರಸುಗಳು 22:2

ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.

1 ದಿನವೃತ್ತಾಂತ 3:10

ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.

2 ದಿನವೃತ್ತಾಂತ 17:1

ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;

2 ದಿನವೃತ್ತಾಂತ 20:31

ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.

Interlinear

Interlinear data is unavailable for this verse.

Choose Theme