Home Bibles ☰ Books 1 ಅರಸುಗಳು 22:45 · ಕನ್ನಡ ಬೈಬಲ್
1 ಅರಸುಗಳು 22:45 · ಕನ್ನಡ ಬೈಬಲ್

ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Cross references

1 ಅರಸುಗಳು 11:41

ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

1 ಅರಸುಗಳು 14:29

ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ದಿನವೃತ್ತಾಂತ 18:1

ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.

2 ದಿನವೃತ್ತಾಂತ 20:34

ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

Interlinear

Interlinear data is unavailable for this verse.

Choose Theme