Home Bibles ☰ Books 1 ಅರಸುಗಳು 3:17 · ಕನ್ನಡ ಬೈಬಲ್
1 ಅರಸುಗಳು 3:17 · ಕನ್ನಡ ಬೈಬಲ್

ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.

Cross references

ಆದಿಕಾಂಡ 43:20

ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.

ರೋಮಾಪುರದವರಿಗೆ 13:7

ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.

Interlinear

Choose Theme