Home Bibles 1 ಅರಸುಗಳು 3:21 · ಕನ್ನಡ ಬೈಬಲ್
1 ಅರಸುಗಳು 3:21 · ಕನ್ನಡ ಬೈಬಲ್

ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು.

Cross references

ಆದಿಕಾಂಡ 21:7

ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.

1 ಸಮುವೇಲ 1:23

ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.

ವಿಲಾಪಗಳು 4:3

ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.

Interlinear

Choose Theme