Home Bibles ☰ Books 1 ಅರಸುಗಳು 3:25 · ಕನ್ನಡ ಬೈಬಲ್
1 ಅರಸುಗಳು 3:25 · ಕನ್ನಡ ಬೈಬಲ್

ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು.

Cross references

ಸಾಮೇತಿಗಳು 25:8

ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.

Interlinear

Choose Theme