Home Bibles ☰ Books 1 ಅರಸುಗಳು 3:27 · ಕನ್ನಡ ಬೈಬಲ್
1 ಅರಸುಗಳು 3:27 · ಕನ್ನಡ ಬೈಬಲ್

ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.

Cross references

No cross references available for this verse.

Interlinear

Choose Theme