Home Bibles ☰ Books 1 ಅರಸುಗಳು 4:32 · ಕನ್ನಡ ಬೈಬಲ್
1 ಅರಸುಗಳು 4:32 · ಕನ್ನಡ ಬೈಬಲ್

ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.

Cross references

ಸಾಮೇತಿಗಳು 1:1

ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.

ಸಭಾಪ್ರಸಂಗಿ 12:9

ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.

ಪರಮಗೀತ 1:1

ಸೊಲೊಮೋನನ ಗೀತಗಳ ಗೀತ.

ಮತ್ತಾಯ 13:35

ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.

Interlinear

Choose Theme