Home Bibles 1 ಅರಸುಗಳು 4:6 · ಕನ್ನಡ ಬೈಬಲ್
1 ಅರಸುಗಳು 4:6 · ಕನ್ನಡ ಬೈಬಲ್

ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.

Cross references

2 ಸಮುವೇಲ 20:24

ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;

1 ಅರಸುಗಳು 5:13

ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.

1 ಅರಸುಗಳು 9:15

ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.

1 ಅರಸುಗಳು 12:18

ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.

2 ದಿನವೃತ್ತಾಂತ 8:8

ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.

Interlinear

Choose Theme