Home Bibles ☰ Books 1 ಅರಸುಗಳು 4:8 · ಕನ್ನಡ ಬೈಬಲ್
1 ಅರಸುಗಳು 4:8 · ಕನ್ನಡ ಬೈಬಲ್

ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು;

Cross references

ಯೆಹೋಶುವ 19:50

ಅವನು ಕೇಳಿದ ಎಫ್ರಾಯಾಮ್‌ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.

ಯೆಹೋಶುವ 24:33

ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್‌ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.

ನ್ಯಾಯಾಧಿಪತಿಗಳು 17:1

ಆದರೆ ಎಫ್ರಾಯಾಮ್‌ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.

ನ್ಯಾಯಾಧಿಪತಿಗಳು 19:1

ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್‌ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.

Interlinear

Choose Theme