Home Bibles 1 ಅರಸುಗಳು 5:14 · ಕನ್ನಡ ಬೈಬಲ್
1 ಅರಸುಗಳು 5:14 · ಕನ್ನಡ ಬೈಬಲ್

ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.

Cross references

1 ಅರಸುಗಳು 4:6

ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.

1 ಅರಸುಗಳು 10:1

ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.

1 ದಿನವೃತ್ತಾಂತ 27:1

ಆದರೆ ಇಸ್ರಾಯೇಲ್‌ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.

Interlinear

Choose Theme