Home Bibles ☰ Books 1 ಅರಸುಗಳು 6:15 · ಕನ್ನಡ ಬೈಬಲ್
1 ಅರಸುಗಳು 6:15 · ಕನ್ನಡ ಬೈಬಲ್

ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು.

Cross references

1 ಅರಸುಗಳು 7:7

ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು.

Interlinear

Choose Theme