Home Bibles ☰ Books 1 ಅರಸುಗಳು 6:24 · ಕನ್ನಡ ಬೈಬಲ್
1 ಅರಸುಗಳು 6:24 · ಕನ್ನಡ ಬೈಬಲ್

ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು.

Cross references

ಯೆಶಾಯ 6:2

ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.

ಯೆಹೆಜ್ಕೇಲ 1:6

ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.

Interlinear

Choose Theme