Home Bibles ☰ Books 1 ಅರಸುಗಳು 6:34 · ಕನ್ನಡ ಬೈಬಲ್
1 ಅರಸುಗಳು 6:34 · ಕನ್ನಡ ಬೈಬಲ್

ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.

Cross references

1 ಅರಸುಗಳು 5:8

ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.

ಯೆಹೆಜ್ಕೇಲ 41:23

ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು.

ಯೆಹೆಜ್ಕೇಲ 41:24

ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು.

Interlinear

Choose Theme