Home Bibles ☰ Books 1 ಅರಸುಗಳು 7:11 · ಕನ್ನಡ ಬೈಬಲ್
1 ಅರಸುಗಳು 7:11 · ಕನ್ನಡ ಬೈಬಲ್

ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.

Cross references

ಎಫೆಸದವರಿಗೆ 2:20

ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;

1 ಪೇತ್ರ 2:5

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

Interlinear

Choose Theme