1 ಅರಸುಗಳು 7:13 · ಕನ್ನಡ ಬೈಬಲ್
ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು.
Cross references
ನಿರ್ಗಮಕಾಂಡ 31:3
ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
1 ಅರಸುಗಳು 7:40
ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.
2 ದಿನವೃತ್ತಾಂತ 2:6
ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
2 ದಿನವೃತ್ತಾಂತ 2:13
ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ.
2 ದಿನವೃತ್ತಾಂತ 4:11
ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.