Home Bibles 1 ಅರಸುಗಳು 7:41 · ಕನ್ನಡ ಬೈಬಲ್
1 ಅರಸುಗಳು 7:41 · ಕನ್ನಡ ಬೈಬಲ್

ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ

Cross references

1 ಅರಸುಗಳು 7:15

ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.

1 ಅರಸುಗಳು 7:22

ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.

2 ದಿನವೃತ್ತಾಂತ 4:12

ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ

Interlinear

Choose Theme