Home Bibles 1 ಅರಸುಗಳು 7:43 · ಕನ್ನಡ ಬೈಬಲ್
1 ಅರಸುಗಳು 7:43 · ಕನ್ನಡ ಬೈಬಲ್

ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ

Cross references

ಅಂಕೆಗಳ ಪುಸ್ತಕ 7:13

ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

Interlinear

Choose Theme