Home Bibles 1 ಅರಸುಗಳು 7:44 · ಕನ್ನಡ ಬೈಬಲ್
1 ಅರಸುಗಳು 7:44 · ಕನ್ನಡ ಬೈಬಲ್

ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ.

Cross references

1 ಅರಸುಗಳು 7:23

ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.

1 ಅರಸುಗಳು 7:25

ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.

Interlinear

Choose Theme