Home Bibles ☰ Books 1 ಅರಸುಗಳು 7:6 · ಕನ್ನಡ ಬೈಬಲ್
1 ಅರಸುಗಳು 7:6 · ಕನ್ನಡ ಬೈಬಲ್

ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.

Cross references

1 ಅರಸುಗಳು 7:12

ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.

ಯೆಹೆಜ್ಕೇಲ 41:25

ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.

Interlinear

Choose Theme