Home Bibles 1 ಅರಸುಗಳು 8:18 · ಕನ್ನಡ ಬೈಬಲ್
1 ಅರಸುಗಳು 8:18 · ಕನ್ನಡ ಬೈಬಲ್

ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.

Cross references

2 ಸಮುವೇಲ 7:3

ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.

2 ದಿನವೃತ್ತಾಂತ 6:7

ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.

2 ಕೊರಿಂಥದವರಿಗೆ 8:12

ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.

Interlinear

Choose Theme