Home Bibles ☰ Books 1 ಅರಸುಗಳು 8:45 · ಕನ್ನಡ ಬೈಬಲ್
1 ಅರಸುಗಳು 8:45 · ಕನ್ನಡ ಬೈಬಲ್

ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.

Cross references

ಆದಿಕಾಂಡ 18:25

ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.

ಕೀರ್ತನೆಗಳು 9:4

ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.

ಯೆರೆಮಿಯ 5:28

ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.

Interlinear

Choose Theme