Home Bibles ☰ Books 1 ಅರಸುಗಳು 8:5 · ಕನ್ನಡ ಬೈಬಲ್
1 ಅರಸುಗಳು 8:5 · ಕನ್ನಡ ಬೈಬಲ್

ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್‌ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.

Cross references

2 ಸಮುವೇಲ 6:13

ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.

1 ಅರಸುಗಳು 8:62

ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.

1 ದಿನವೃತ್ತಾಂತ 16:1

ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

Interlinear

Choose Theme