Home Bibles ☰ Books 1 ಅರಸುಗಳು 9:13 · ಕನ್ನಡ ಬೈಬಲ್
1 ಅರಸುಗಳು 9:13 · ಕನ್ನಡ ಬೈಬಲ್

ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್‌ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.

Cross references

ಯೆಹೋಶುವ 19:27

ಅಲ್ಲಿಂದ ಸೂರ್ಯೋದಯದ ಕಡೆ ಬೇತ್‌ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್‌ ಏಮೆಕ್‌ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ

1 ಅರಸುಗಳು 5:1

ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.

ಆಮೋಸ 1:9

ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.

Interlinear

Choose Theme