Home Bibles ☰ Books 1 ಅರಸುಗಳು 9:23 · ಕನ್ನಡ ಬೈಬಲ್
1 ಅರಸುಗಳು 9:23 · ಕನ್ನಡ ಬೈಬಲ್

ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.

Cross references

1 ಅರಸುಗಳು 5:16

ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.

2 ದಿನವೃತ್ತಾಂತ 2:18

ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.

2 ದಿನವೃತ್ತಾಂತ 8:10

ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.

Interlinear

Choose Theme