Home Bibles 1 ಸಮುವೇಲ 10:21 · ಕನ್ನಡ ಬೈಬಲ್
1 ಸಮುವೇಲ 10:21 · ಕನ್ನಡ ಬೈಬಲ್

ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.

Cross references

1 ಸಮುವೇಲ 9:2

ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್‌ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.

ಸಾಮೇತಿಗಳು 18:18

ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;

ಅಪೋಸ್ತಲರ ಕೃತ್ಯಗಳು 13:21

ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.

Interlinear

Choose Theme