1 ಸಮುವೇಲ 10:4 · ಕನ್ನಡ ಬೈಬಲ್
ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
Cross references
ನ್ಯಾಯಾಧಿಪತಿಗಳು 18:15
ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.