Home Bibles ☰ Books 1 ಸಮುವೇಲ 11:3 · ಕನ್ನಡ ಬೈಬಲ್
1 ಸಮುವೇಲ 11:3 · ಕನ್ನಡ ಬೈಬಲ್

ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.

Cross references

ಯೆಶಾಯ 36:16

ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.

Interlinear

Choose Theme