Home Bibles 1 ಸಮುವೇಲ 11:9 · ಕನ್ನಡ ಬೈಬಲ್
1 ಸಮುವೇಲ 11:9 · ಕನ್ನಡ ಬೈಬಲ್

ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.

Cross references

ನ್ಯಾಯಾಧಿಪತಿಗಳು 21:8

ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್‌ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.

1 ಸಮುವೇಲ 31:11

ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ

2 ಸಮುವೇಲ 2:5

ಯಾಬೇಷ್‌ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.

1 ದಿನವೃತ್ತಾಂತ 10:12

ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.

ಕೀರ್ತನೆಗಳು 18:17

ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.

Interlinear

Choose Theme