Home Bibles 1 ಸಮುವೇಲ 13:20 · ಕನ್ನಡ ಬೈಬಲ್
1 ಸಮುವೇಲ 13:20 · ಕನ್ನಡ ಬೈಬಲ್

ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.

Cross references

2 ದಿನವೃತ್ತಾಂತ 34:6

ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್‌ ಸಿಮೆಯೋನ್‌ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.

ಸಾಮೇತಿಗಳು 27:17

ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.

Interlinear

Choose Theme