Home Bibles 1 ಸಮುವೇಲ 13:8 · ಕನ್ನಡ ಬೈಬಲ್
1 ಸಮುವೇಲ 13:8 · ಕನ್ನಡ ಬೈಬಲ್

ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.

Cross references

1 ಸಮುವೇಲ 10:8

ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.

Interlinear

Choose Theme