Home Bibles 1 ಸಮುವೇಲ 14:21 · ಕನ್ನಡ ಬೈಬಲ್
1 ಸಮುವೇಲ 14:21 · ಕನ್ನಡ ಬೈಬಲ್

ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರ ಕೂಡ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಇಬ್ರಿಯರು ಸೌಲ ಯೋನಾತಾನನ ಮತ್ತು ಇಸ್ರಾಯೇಲ್ಯರ ಸಂಗಡ ಕೂಡಿಕೊಂಡರು.

Cross references

ನ್ಯಾಯಾಧಿಪತಿಗಳು 7:23

ನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.

1 ಸಮುವೇಲ 29:4

ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?

Interlinear

Choose Theme