Home Bibles ☰ Books 1 ಸಮುವೇಲ 14:27 · ಕನ್ನಡ ಬೈಬಲ್
1 ಸಮುವೇಲ 14:27 · ಕನ್ನಡ ಬೈಬಲ್

ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.

Cross references

1 ಸಮುವೇಲ 14:29

ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.

1 ಸಮುವೇಲ 14:43

ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.

1 ಸಮುವೇಲ 30:12

ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.

ಸಾಮೇತಿಗಳು 24:13

ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;

ಸಾಮೇತಿಗಳು 25:26

ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.

Interlinear

Choose Theme