Home Bibles ☰ Books 1 ಸಮುವೇಲ 14:28 · ಕನ್ನಡ ಬೈಬಲ್
1 ಸಮುವೇಲ 14:28 · ಕನ್ನಡ ಬೈಬಲ್

ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.

Cross references

1 ಸಮುವೇಲ 14:24

ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.

1 ಸಮುವೇಲ 14:43

ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.

Interlinear

Choose Theme