1 ಸಮುವೇಲ 14:30 · ಕನ್ನಡ ಬೈಬಲ್
ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
Cross references
ಸಭಾಪ್ರಸಂಗಿ 9:18
ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.