Home Bibles ☰ Books 1 ಸಮುವೇಲ 14:9 · ಕನ್ನಡ ಬೈಬಲ್
1 ಸಮುವೇಲ 14:9 · ಕನ್ನಡ ಬೈಬಲ್

ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.

Cross references

ಆದಿಕಾಂಡ 24:13

ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.

ನ್ಯಾಯಾಧಿಪತಿಗಳು 6:36

ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ

Interlinear

Choose Theme