Home Bibles ☰ Books 1 ಸಮುವೇಲ 15:21 · ಕನ್ನಡ ಬೈಬಲ್
1 ಸಮುವೇಲ 15:21 · ಕನ್ನಡ ಬೈಬಲ್

ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.

Cross references

ಆದಿಕಾಂಡ 3:12

ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.

ಆದಿಕಾಂಡ 3:13

ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.

ನಿರ್ಗಮಕಾಂಡ 32:22

ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.

1 ಸಮುವೇಲ 15:15

ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು.

ಮತ್ತಾಯ 26:9

ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.

Interlinear

Choose Theme